8:49 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಶ್ಲಾಘ್ಯ: 8,9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಮಾರ್ಚ್ 4ರಿಂದ ಟ್ಯೂಶನ್ ತರಗತಿ ಆರಂಭ; ಬನ್ನಿ ಇಂದೇ ನೋಂದಾಯಿಸಿಕೊಳ್ಳಿ…

29/01/2024, 19:47

ಮಂಗಳೂರು(reporterkarnataka.com): ನಗರದ ಬೊಂದೆಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ಶಿಕ್ಷಣ ತರಬೇತಿ ಕೇಂದ್ರದಲ್ಲಿ 2004- 25ನೇ ಸಾಲಿನ‌ ಟ್ಯೂಶನ್ ತರಗತಿ ಮಾರ್ಚ್ 4ರಿಂದ ಆರಂಭವಾಗಲಿದ್ದು, ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

8,9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು‌ ಗಣಿತ ವಿಷಯದಲ್ಲಿ ನುರಿತ ಅಧ್ಯಾಪಕರಿಂದ ಟ್ಯೂಶನ್ ಬೋಧಿಸಲಾಗುತ್ತದೆ. ಪ್ರತಿ ತರಗತಿಯಲ್ಲಿ ಕೇವಲ 8 ವಿದ್ಯಾರ್ಥಿ ಗಳಿಗೆ ಮಾತ್ರ ಅವಕಾಶ ನೀಡುವ ಮೂಲಕ ಪ್ರತಿ ವಿದ್ಯಾರ್ಥಿಯ ಮೇಲೆ ಗಮನವಿಡಲು ಅವಕಾಶ ಕಲ್ಪಿಸಲಾಗಿದೆ. ಸ್ಟೇಟ್ ಮತ್ತು ಸಿಬಿಎಸ್ ಇ ಸಿಲೆಬಸ್ ಗಳಿಗೆ ಟ್ಯೂಶನ್ ನೀಡಲಾಗುವುದು.
ಸ್ಪರ್ಧಾತ್ಮಕವಾದ ಯುಗದಲ್ಲಿ ಯುವಜನಾಂಗವು ಬೌದ್ಧಿಕವಾಗಿ ಬಹಳಷ್ಟು ತೀಕ್ಷ್ಣವಾಗಿದ್ದರೂ ತಮ್ಮ ಗುರಿಯನ್ನು ನಿರ್ಧರಿಸುವಲ್ಲಿ ಹಾಗೂ ತಲುಪುವಲ್ಲಿ ವಿಫಲರಾಗುತ್ತಿದ್ದಾರೆ. ಈ ವೈಫಲ್ಯತೆಗೆ ಕಾರಣವಾಗುವಂತ ಕೆಲವು ಅಂಶಗಳು ಅಧ್ಯಯನ ನಡೆಸಿ ಶ್ಲಾಘ್ಯ ತರಬೇತಿ ಸಂಸ್ಥೆ ಗುಣಮಟ್ಟದ ಶಿಕ್ಷಣವನ್ನು ಯುವ ಜನಾಂಗಕ್ಕೆ ಒದಗಿಸುವಲ್ಲಿ ಯಶಸ್ವಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು