4:08 AM Friday12 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

ಶ್ಲಾಘ್ಯದಲ್ಲಿ ಬ್ಯಾಂಕ್ ಹಾಗೂ ಸರಕಾರಿ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಆನ್ ಲೈನ್ ತರಬೇತಿ: ಇಂದೇ ನಿಮ್ಮ ಹೆಸರು ನೋಂದಾಯಿಸಿ

21/02/2023, 15:47

ಮಂಗಳೂರು(reporterkarnataka.com): ನಗರದ ಬೊಂದೇಲ್ ನಲ್ಲಿರುವ ಪ್ರತಿಷ್ಠಿತ ಶ್ಲಾಘ್ಯ ತರಬೇತಿ ಸಂಸ್ಥೆಯಲ್ಲಿ ಬ್ಯಾಂಕ್ ಹಾಗೂ ಸರಕಾರಿ ವಿವಿಧ ಹುದ್ದೆಗಳ ಪ್ರವೇಶ ಪರೀಕ್ಷೆಗೆ ಆನ್ ಲೈನ್ ತರಬೇತಿ ನೀಡಲಾಗುವುದು.

*ಆನ್‌ಲೈನ್ ತರಬೇತಿ ವೈಶಿಷ್ಟ್ಯಗಳು*

*120 ರೆಕಾರ್ಡ್ ಮಾಡಿದ ವೀಡಿಯೊ ತರಗತಿಗಳು
* ಅಧ್ಯಯನ ಸಾಮಗ್ರಿ (ಸಾಫ್ಟ್ ಕಾಪಿ)
*15 ವಿಷಯವಾರು ಪರೀಕ್ಷೆಗಳು ಮತ್ತು 15 ಅಣಕು ಪರೀಕ್ಷೆಗಳು.
*ಪ್ರಚಲಿತ ವಿದ್ಯಮಾನಗಳು ಮತ್ತು ಸಾಮಾನ್ಯ ಜ್ಞಾನಕ್ಕಾಗಿ ಅಧ್ಯಯನ ಸಾಮಗ್ರಿಯ ಸಾಫ್ಟ್ ಕಾಪಿ.
*ಶುಲ್ಕ ರೂ 2,000/-

ನೋಂದಣಿಗಾಗಿ www.shlaghya.in ಗೆ ಭೇಟಿ ನೀಡಿ

ಕರೆ: 7349327494
ಶ್ಲಾಘ್ಯ ತರಬೇತಿ ಸಂಸ್ಥೆ
ಕೆಎಸ್‌ಎಸ್‌ಎಂ ಕಾಂಪ್ಲೆಕ್ಸ್, ಬ್ಯಾಂಕ್ ಆಫ್ ಬರೋಡಾ ಪಕ್ಕ, ವಿಮಾನ ನಿಲ್ದಾಣ ರಸ್ತೆ, ಬೊಂದೇಲ್, ಮಂಗಳೂರು 8.

ಇತ್ತೀಚಿನ ಸುದ್ದಿ

ಜಾಹೀರಾತು