5:59 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಸಮಾಜವಾದಿ ಪಕ್ಷದ ಸ್ಥಾಪಕ, ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಇನ್ನಿಲ್ಲ

10/10/2022, 13:40

ಲಖನೌ(reporterkarnataka.com): ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೋಮವಾರ ಅ.10 ಬೆಳಿಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು.

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು