1:52 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ತುಮಕೂರು ಹೇಮಾವತಿ ನದಿ ಕೆನಾಲ್ ಯೋಜನೆ ಸಮಸ್ಯೆ ಬಗೆಹರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

01/06/2025, 14:53

ಬೆಂಗಳೂರು(reporterkarnataka.com): ತುಮಕೂರಿನಲ್ಲಿ ಹೇಮಾವತಿ ನದಿ ಕೆನಾಲ್ ಯೋಜನೆಗೆ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವರು ಬಗೆಹರಿಸಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹೇಮಾವತಿ ನದಿ ಕೆನಾಲ್ ಯೋಜನೆಯನ್ನು ಪ್ರತಿಭಟಿಸಿ ತುಮಕೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.
ಹೇಮಾವತಿ ನದಿ ಕೆನಾಲ್ ಯೋಜನೆಯನ್ನು ಅಡ್ಡಿಪಡಿಸುವ ಕೆಲಸವಾಗಬಾರದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು