5:19 AM Friday27 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಸೋನಾಳಿಕೆ: ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್  ಭೂಮಿಪೂಜೆ

15/06/2022, 20:02

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಬಜಾಲ್ ವಾರ್ಡಿನ ಸೋನಾಳಿಕೆಯಲ್ಲಿ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್  ಭೂಮಿಪೂಜೆ ನೆರವೇರಿಸಿದರು. 

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಸೋನಾಳಿಕೆ ಪರಿಸರದಲ್ಲಿ ಬಹುಕಾಲದ ಬೇಡಿಕೆಯಾಗಿದ್ದ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಪರಿಸರದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು‌.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಚಂದ್ರಶೇಖರ್ ಜಯನಗರ, ಶಿವಾಜಿ ರಾವ್, ವಸಂತ್ ಜೆ ಪೂಜಾರಿ, ವೇಣುಗೋಪಾಲ, ಭರತ್, ನವೀನ್ ಪೂಜಾರಿ,ಆನಂದ್ , ಸಾರ್ವಜನಿಕರು, ಬಿಜೆಪಿ ಕಾರ್ಯಕರ್ತರು ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು