8:14 PM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಸೂಟರ್‌ಪೇಟೆ ರೇಖಾ ಕೆ.ಎಸ್. ಅವರಿಗೆ ಮಂಗಳೂರು ವಿವಿ ಡಾಕ್ಟರೇಟ್

21/04/2022, 15:28

ಮಂಗಳೂರು(reporterkarnataka.com): ಮಂಗಳೂರು ನಗರದ ಸೂಟರ್‌ಪೇಟೆಯ ರೇಖಾ ಕೆ.ಎಸ್. ಅವರ ‘ರತ್ನಕುಮಾರ್ ಸಾಂಭರಿಯಾ ಕೀ ಕಹಾನಿಯೊ ಮೆ ಅಭಿವ್ಯಕ್ತ್ ದಲಿತ್ ಚೇತನ’ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್.ಡಿ ಪದವಿ ನೀಡಿದೆ. 

ವಿವಿಯ ಹಿಂದಿ ಸ್ನಾತಕೋತ್ತರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಹಾಗೂ ಸಂಯೋಜಕಿ ಡಾ. ಸುಮಾ ಟಿ. ರೋಡನ್ನವರ್ ಅವರ ಮಾರ್ಗದರ್ಶನದಲ್ಲಿ ಇವರು ಪ್ರಬಂಧ ರಚಿಸಿದ್ದಾರೆ. ಪ್ರಸ್ತುತ ಇವರು ಕೊಣಾಜೆಯ ಪ್ರಥಮ ದರ್ಜೆ ಕಾಲೇಜಿ ಹಿಂದಿ ಉಪನ್ಯಾಸಕಿರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಮತಿ ಕೆ. ಮತ್ತು ಕೃಷ್ಣ ಸೂಟರ್ ಪೇಟೆ ಅವರ ಪುತ್ರಿ. ಏ. 23 ರಂದು ಮಂಗಳೂರು ವಿವಿಯಲ್ಲಿ ನಡೆಯಲಿರುವ 40ನೇ ಘಟಿಕೋತ್ಸವದಲ್ಲಿ ಇವರಿಗೆ ಪದವಿ ಪ್ರದಾನ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು