8:05 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಸೌಹಾರ್ದತೆಗಾಗಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುವ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಮಾದರಿಯಾಗಲಿ: ಸ್ಪೀಕರ್ ಯು.ಟಿ. ಖಾದರ್

19/12/2023, 19:56

ಮಂಗಳೂರು(reporterkarnataka.com): ಸೌಹಾರ್ದತೆ ಗಾಗಿ ಕ್ಯಾ.ಪ್ರಾಂಜಲ್ ಗೌರವಾರ್ಥ ನಡೆಯುವ ಪತ್ರ ಕರ್ತರ ‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್’ ಪಂದ್ಯಾವಳಿ’ಗೆ ಮಾದರಿಯಾಗಿ ನಡೆಯಲಿ ಎಂದು ವಿಧಾನ ಸಭಾ ಅಧ್ಯಕ್ಷ ಯು.ಟಿ. ಖಾದರ್ ಶುಭ ಹಾರೈಸಿದರು.
ನಗರದ ಸರ್ಕ್ಯೂಟ್ ಹೌಸ್ ಗೆ ಆಗಮಿಸಿದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕ್ರಿಕೆಟ್ ಪಂದ್ಯಾವಳಿಯ ಸಿದ್ಧತೆಯ ಬಗ್ಗೆ
ಪದಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಪ್ರೆಸ್ ಕ್ಲಬ್ ನ ಪ್ರಧಾನ ಕಾರ್ಯ ದರ್ಶಿ ಇಬ್ರಾಹಿಂ ಅಡ್ಕಸ್ಥಳ , ಪದಾಧಿಕಾರಿಗಳಾದ ಆರಿಫ್ ಪಡುಬಿದ್ರಿ, ರಾಜೇಶ್ ದಡ್ಡಂಗಡಿ, ಸಂದೇಶ್ ಜಾರ, ಸುಖ್ ಪಾಲ್ ಪೊಳಲಿ, ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು