10:07 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸೌಜನ್ಯಗೆ ನ್ಯಾಯ ಒದಗಿಸುವಂತೆ ಕದ್ರಿ ಮಂಜುನಾಥ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ

10/08/2023, 17:13

ಮಂಗಳೂರು(reporterkarnataka.com): ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯ ಕೊಡಿಸುವಂತೆ ನಗರದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಧರ್ಮಸ್ಥಳದ ಮೂಲಸ್ಥಾನ ವಾದ ಕದ್ರಿಯಲ್ಲಿ ಸೌಜನ್ಯ ಅವರ ತಾಯಿ ಕುಸುಮಾವತಿ, ಮಾವ ವಿಠಲ ಗೌಡ, ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನ ರವಿ ಸೇರಿದಂತೆ ನೂರಾರು ಮಂದಿ ಮಂಜುನಾಥ ನ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಅತ್ಯಾಚಾರ ಮತ್ತು ಕೊಲೆ ಮಾಡಿದವರು ಯಾರೆಂಬುದು ಬಯಲಾಗಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಆ ಮೂಲಕ ಸೌಜನ್ಯಳಿಗೆ ನ್ಯಾಯ ಒದಗಿಸಿಕೊಡಬೇಕೆಂದು ಮಂಜುನಾಥ ನಲ್ಲಿ ಪ್ರಾರ್ಥಿಸಲಾಯಿತು.
ಆಗಸ್ಟ್ 20ರಂದು ಕದ್ರಿ ಮೈದಾನದಲ್ಲಿ ಸೌಜನ್ಯ ಪರ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು