2:14 AM Friday27 - December 2024
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ, ಆರ್ಥಿಕ ಸುಧಾರಣೆಯ ಹರಿಕಾರ ಡಾ. ಮನಮೋಹನ್ ಸಿಂಗ್ ನಿಧನ 16 ದಿನಗಳ ಬೆಂಗಳೂರು ಹಬ್ಬಕ್ಕೆ ಅದ್ಧೂರಿ ತೆರೆ: 500ಕ್ಕೂ ಅಧಿಕ ಕಾರ್ಯಕ್ರಮ; 2… 28ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ‘ಮಂಗಳೂರು ಕಂಬಳ’: 6 ವಿಭಾಗಗಳಲ್ಲಿ ಸ್ಪರ್ಧೆ ಕೂಡ್ಲಿಗಿ ತಲುಪಿದ ಸನ್ನತಿ ಪಂಚಶೀಲ ಬೌದ್ಧ ಪಾದಯಾತ್ರಿಕರು: ಸನ್ನತಿಯಿಂದ ಬೆಂಗಳೂರಿಗೆ 27ನೇ ಬ್ರಹ್ಮೋತ್ಸವ: ನಂಜನಗೂಡು ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯ ವತಿಯಿಂದ ಬೃಹತ್ ಪಾದಯಾತ್ರೆ ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇಗುಲದಲ್ಲಿ ಈ ಬಾರಿ ಬಿಕಾಂ ಜಾತ್ರೆ!: ಹಾಗಂದ್ರೆ ಏನು… ಸಿ.ಟಿ.ರವಿ ಅವರದ್ದು ಕೊಳಕು ಮನಸ್ಸಿನ ವ್ಯಕ್ತಿತ್ವ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿ.ಟಿ‌. ರವಿ ಪತ್ರ ಬರೆದಿದ್ದಾರೆ, ಹೆಬ್ಬಾಳ್ಕರ್ ಅವರಿಂದ ಯಾವುದೇ ಪತ್ರ ಬಂದಿಲ್ಲ: ಸಭಾಪತಿ… ಶಸ್ತ್ರ ಚಿಕಿತ್ಸೆಗೊಳಗಾಗಿರುವ ಕನ್ನಡದ ಪ್ರಸಿದ್ಧ ನಟ ಡಾ. ಶಿವರಾಜ್‌ ಕುಮಾರ್ ಚೇತರಿಕೆ; ಆರೋಗ್ಯ… ಸಿ.ಟಿ. ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ; ನ್ಯಾಯಾಂಗ ತನಿಖೆಗೆ ಪ್ರತಿಪಕ್ಷ ನಾಯಕ…

ಇತ್ತೀಚಿನ ಸುದ್ದಿ

ಸದನದಲ್ಲಿ ತುಳು ಮಾತನಾಡಲು ಅವಕಾಶ : ಸ್ಪೀಕರ್ ಖಾದರ್ ಅವರಿಗೆ ತುಳು ಸಾಹಿತ್ಯ ಅಕಾಡೆಮಿ ಸನ್ಮಾನ

29/07/2024, 16:11

ಮಂಗಳೂರು(reporterlarnataka.com): ರಾಜ್ಯ ವಿಧಾನಸಭೆಯ ಮುಂಗಾರು ಅಧಿವೇಶನದ ವೇಳೆ ಶಾಸಕರಿಗೆ ತುಳು ಭಾಷೆಯನ್ನು ಮಾತನಾಡಲು ಅವಕಾಶ ಮಾಡಿಕೊಟ್ಟ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು.
ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಮಂಗಳೂರಲ್ಲಿ ಖಾದರ್ ಅವರಿಗೆ ಶಾಲು ಹೊದೆಸಿ, ಪುಸ್ತಕ ಮತ್ತು ಸ್ಮರಣಿಕೆ ನೀಡಿ ಅಭಿನಂದಿಸಿದರು. ಈ ವೇಳೆ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ರೋಹಿತ್ ಉಳ್ಳಾಲ್, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು