ಇತ್ತೀಚಿನ ಸುದ್ದಿ
ಸ್ಪೀಕರ್ ಸ್ಥಾನಕ್ಕೆ ಖಾದರ್ ಆಯ್ಕೆ: ಹರೀಶ್ ಕುಮಾರ್, ಡಾ. ಮಂಜುನಾಥ ಭಂಡಾರಿ ಭೇಟಿ; ಅಭಿನಂದನೆ ಸಲ್ಲಿಕೆ
23/05/2023, 18:32
ಬೆಂಗಳೂರು(reporterkarnataka.com): ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ಸಿಗ, ಮಾಜಿ ಸಚಿವ ಯು.ಟಿ. ಖಾದರ್ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಯು.ಟಿ ಖಾದರ್ ಅವರನ್ನು ಇಂದು ಬೆಳಿಗ್ಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿದರು.