2:56 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಸ್ಪೀಕರ್ ಸ್ಥಾನಕ್ಕೆ ಖಾದರ್ ಆಯ್ಕೆ: ಹರೀಶ್ ಕುಮಾರ್, ಡಾ. ಮಂಜುನಾಥ ಭಂಡಾರಿ ಭೇಟಿ; ಅಭಿನಂದನೆ ಸಲ್ಲಿಕೆ

23/05/2023, 18:32

ಬೆಂಗಳೂರು(reporterkarnataka.com): ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ಸಿಗ, ಮಾಜಿ ಸಚಿವ ಯು.ಟಿ. ಖಾದರ್ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ. ಹರೀಶ್‌ ಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಯು.ಟಿ ಖಾದರ್ ಅವರನ್ನು ಇಂದು ಬೆಳಿಗ್ಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿದರು.

ಇತ್ತೀಚಿನ ಸುದ್ದಿ

ಜಾಹೀರಾತು