7:57 PM Saturday3 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಸ್ಪೀಕರ್ ಯು.ಟಿ. ಖಾದರ್ ಬಾರ್ಬೋಸ್ ಪ್ರಧಾನಿ ಮಿಯಾ ಅಮೂ‌ರ್ ಮೂಟ್ಲಿ ಭೇಟಿ

10/10/2025, 19:02

ಬ್ರಿಜ್ಜಟೌನ್(reporterkarnataka.com): ಕೆರೆಬಿಯನ್ ಪೂರ್ವ ದ್ವೀಪ ರಾಷ್ಟ್ರವಾಗಿರುವ ಬ್ರಿಟಿಷ್ ಕಾಮನ್‌ವೆಲ್ತ್ ಗಣರಾಜ್ಯವಾದ ಬಾರ್ಬೋಸ್ ದೇಶದ ರಾಜಧಾನಿ ಬ್ರಿಜ್ಜಟೌನ್ ನಗರದಲ್ಲಿ ನಡೆಯುತ್ತಿರುವ “68 ನೇ ಕಾಮನ್‌ವೆಲ್ತ್ ಸಂಸದೀಯ ಸಮಾವೇಶ” ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್. ಹೊರಟ್ಟಿ ಹಾಗೂ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಅವರುಗಳು ಬಾರ್ಬೋಸ್ ಪ್ರಧಾನಿ ಮಿಯಾ ಅಮೂ‌ರ್ ಮೂಟ್ಲಿ ಅವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಭಾರತ ವಲಯದ ಕಾಮನ್‌ವೆಲ್ತ್ ಸಂಸದೀಯ ಸಂಘದ ಪ್ರತಿನಿಧಿಯಾಗಿ ಭಾಗವಹಿಸಿರುವ ರಾಜ್ಯದ ಲೋಕಸಭಾ ಸದಸ್ಯ ಡಾ. ಕೆ.ಸುಧಾಕರ್ ಹಾಗೂ ಇತರರಿರುವ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು