4:49 PM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಸ್ಪೀಕರ್ ಯು.ಟಿ. ಖಾದರ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್: ಅಕ್ಟೋಬರ್ 8ರಂದು ಪ್ರದಾನ

06/10/2025, 16:03

ಬೆಂಗಳೂರು(reporterkarnataka.com): ಬೆಂಗಳೂರು ವಿಶ್ವವಿದ್ಯಾನಿಲಯದ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಗೌರವ ಡಾಕ್ಟರೇಟ್ ‌ನೀಡಲಾಗುವುದು.
ಸ್ಪೀಕರ್ ಖಾದರ್ ಅವರ ಜತೆಗೆ ಸಮಾಜ ಸೇವಕ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಡಿ. ಮಾದೇಗೌಡ ಮತ್ತು ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್‌ನ ಸಂಸ್ಥಾಪಕ-ವ್ಯವಸ್ಥಾಪಕ ನಿರ್ದೇಶಕ ಡಾ. ಟಿ.ಬಿ. ಪ್ರಸನ್ನ ಅವರಿಗೂ ಈ ಬಾರಿ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾಗಲಿದ್ದಾರೆ.
ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭ ಅಕ್ಟೋಬರ್ 8ರಂದು ಪೂರ್ವಾಹ್ನ 11.30ಕ್ಕೆ ಬೆಂಗಳೂರಿನ ಅರಮನೆ ರಸ್ತೆಯ ಸೆಂಟ್ರಲ್ ಕಾಲೇಜು ಆವರಣದಲ್ಲಿ ನಡೆಯಲಿದೆ

ಇತ್ತೀಚಿನ ಸುದ್ದಿ

ಜಾಹೀರಾತು