8:10 PM Friday17 - July 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ

ಇತ್ತೀಚಿನ ಸುದ್ದಿ

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ವಿಷು ಸಂಭ್ರಮ ಹಾಗೂ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಆಫರ್

13/04/2026, 21:02

*ಪ್ರತೀ ಪವನಿಗೆ ರೂ 3000 ಕಡಿತ*

*250 ಕ್ಕೂ ಅಧಿಕ ವಿನ್ಯಾಸಗಳ ವೆರೈಟಿ ಚಿನ್ನಾಭರಣಗಳ ಅಪೂರ್ವ ಸಂಗ್ರಹ ಇದೀಗ ಸ್ವರ್ಣಂನಲ್ಲಿ*

ಸುಳ್ಯ (reporterkarnataka.com): ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ವಿಷು ಹಬ್ಬ ಪ್ರಯುಕ್ತ ವಿಷು ಹಬ್ಬ ಸಂಭ್ರಮ ಹಾಗೂ ಅಕ್ಷಯ ತೃತೀಯ ಅಂಗವಾಗಿ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗುತ್ತಿದೆ.
ಸ್ವರ್ಣಂ ಜ್ಯುವೆಲ್ಸ್ ಮಳಿಗೆಯ ಗ್ರಾಹಕರಿಗೆ ಹೊಸ ಆಯೋಜನೆಯನ್ನು ತರುತ್ತಿದ್ದು , ಇದೀಗ ಗ್ರಾಹಕರಿಗೋಸ್ಕರ ವಿಷು ಹಬ್ಬದ ಸಂಭ್ರಮ ಹಾಗೂ ಅಕ್ಷಯ ತೃತೀಯ ಆಫರ್ ಆಯೋಜನೆಗೊಂಡಿದೆ. ಅಲ್ಲದೆ ಗ್ರಾಹಕರಿಗೆ ಚಿನ್ನಾಭರಣ ಖರೀದಿಗೆ ಪ್ರತೀ ಚಿನ್ನಾಭರಣಗಳ ಪ್ರತೀ ಪವನಿಗೆ 3000 ಕಡಿತ ಹಾಗೂ ವಿಶೇಷ ರಿಯಾಯಿತಿ ನೀಡಲಾಗುತ್ತಿದೆ. ವಿಶೇಷ ಆಕರ್ಷಣೆ ವಿವಿಎಸ್ ಗುಣಮಟ್ಟದ ಡೈಮಂಡ್ ಆಭರಣಗಳು ಹಾಗೂ ಮನಕ್ಕೊಪ್ಪುವ 250 ಅಧಿಕ ವಿವಿಧ ವಿನ್ಯಾಸಗಳ ಕರಿಮಣಿ ಹಾಗೂ 500ಕ್ಕೂ ಅಧಿಕ ವಿನ್ಯಾಸದ ಡೈಮಂಡ್ ಆಭರಣಗಳು ಲಭ್ಯವಿದೆ.
ಅಲ್ಲದೇ ನಿಮ್ಮ ಹಳೆಯ ಕರಿಮಣಿಯನ್ನು ಹೊಸ 916 ಗೆ ಎಕ್ಸ್ಚೇಂಜ್ ಮಾಡಲು ಉತ್ತಮ ಅವಕಾಶ ಸ್ವರ್ಣಂ ಜ್ಯುವೆಲ್ಸ್ ಗ್ರಾಹಕರಿಗೆ ನೀಡಿದೆ. ಈ ಸುವರ್ಣಾವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಬೇಕಾಗಿ ಸಂಸ್ಥೆಯ ಪಾಲುದಾರರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು