9:06 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

Sports | ಶ್ರೀಲಂಕಾ ಪ್ರೀಮಿಯರ್ ಲೀಗ್ ಹಾಕಿ ಪಂದ್ಯಾವಳಿ: ತೀರ್ಪುಗಾರರಾಗಿ ಎ. ಅಯ್ಯಪ್ಪ‌ ಆಯ್ಕೆ

07/11/2025, 09:07

ಮಡಿಕೇರಿ(reporterkarnataka.com): ಇದೇ ತಿಂಗಳು ನವಂಬರ್ 8ರಿಂದ 29ರವರೆಗೆ ಶ್ರೀಲಂಕಾದ ಕೊಲೊಂಬಿಯಾ ಸ್ಟೇಡಿಯಂನಲ್ಲಿ ಶ್ರೀಲಂಕಾ ಪ್ರೀಮಿಯರ್ ಲೀಗ್ ಹಾಕಿ ಪಂದ್ಯಾವಳಿಯಲ್ಲಿ ತೀರ್ಪುಗಾರರಾಗಿ ಹಾಕಿ ಕೂರ್ಗ್ ವಿನ ತೀರ್ಪುಗಾರ ಪ್ರಸ್ತುತ ಹಾಕಿ ಇಂಡಿಯಾದ ತೀರ್ಪುಗಾರರಾಗಿ ಕಾರ್ಯ ನಿರ್ವಹಿಸುತಿರುವ ಎ. ಅಯ್ಯಪ್ಪ‌ ಅವರು ಆಯ್ಕೆಯಾಗಿದ್ದಾರೆ.
ಅವರು ನಾಪೋಕ್ಲು ನಾಡು ಬಲ್ಲಮಾವಟ್ಟಿ ಗ್ರಾಮದ ಅಪ್ಪಚ್ಚಿಟೊಳಂಡ ಬೋಪಯ್ಯ ಬೋಜಮ್ಮ ರವರ ಪುತ್ರ.

ಇತ್ತೀಚಿನ ಸುದ್ದಿ

ಜಾಹೀರಾತು