1:15 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

Sports | ಚೆಸ್ ಟೂರ್ನಿ; ರಾಷ್ಟ್ರಮಟ್ಟಕ್ಕೆ ತೀರ್ಥಹಳ್ಳಿಯ ಅದಿತಿ ಆಯ್ಕೆ

02/08/2025, 14:43

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಕೋಣಂದೂರು ರಾಷ್ಟ್ರೀಯ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅದಿತಿ ಪಿ. ಶೆಟ್ಟಿ ಜುಲೈ 29 ಮತ್ತು 30ರಂದು ಬೆಂಗಳೂರಿನ ಗ್ರೀನ್‌ವುಡ್ ಶಾಲೆಯಲ್ಲಿ ನಡೆದ ಕರ್ನಾಟಕ ಮತ್ತು ಗೋವಾ ರಾಜ್ಯಗಳ ರಾಜ್ಯಮಟ್ಟದ ಚೆಸ್ ಟೂರ್ನಿಯಲ್ಲಿ ತೃತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಲಯ ಮಟ್ಟದ ಪಂದ್ಯದಲ್ಲಿ ಅದಿತಿ ಪ್ರಥಮ ಸ್ಥಾನ ಪಡೆದಿದ್ದರು. ಇವರನ್ನು ಶಾಲಾ ಆಡಳಿತ ಮಂಡಳಿ,ಪ್ರಾಂಶುಪಾಲರು, ಸಿಬ್ಬಂದಿ ಅಭಿನಂದಿಸಿದ್ದಾರೆ.ಇವರು ಕೋಣಂದೂರಿನ ಎನ್.ಪ್ರಮೋದ್ ಮತ್ತು ಎ.ಅನಿತಾ ದಂಪತಿಯ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು