ಇತ್ತೀಚಿನ ಸುದ್ದಿ
Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ ಆಯ್ಕೆ
09/11/2025, 21:09
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnata@gmail.com
ರಾಜಸ್ಥಾನದ ಜೈಪುರ ದಲ್ಲಿ ಇದೇ ನವೆಂಬರ್ 25ರಿಂದ ಆರಂಭವಾಗಲಿರುವ ಖೇಲೋ ಇಂಡಿಯಾ ಯೂನಿವರ್ಸಿಟಿ ಮಹಿಳಾ ಹಾಕಿ ಟೂರ್ನಿಗೆ ಕರ್ನಾಟಕ ತಂಡಕ್ಕೆ ಕುಶಾಲನಗರದ ದಿಶಾ ನಿಡ್ಯಮಲೆ ಆಯ್ಕೆಯಾಗಿದ್ದಾರೆ. ಇವರು ದಿನೇಶ್ ನಿಡ್ಯಮಲೆ, ಸುಲೋಚನ ದಂಪತಿಯ ಪುತ್ರಿ.














