2:35 AM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

Sports News : ಕಿಕ್‌ಬಾಕ್ಸಿಂಗ್‌ನಲ್ಲಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಜಿಲ್ಲೆಯ ರಾಜೀಶ್ ಮತ್ತು ಪ್ರಜ್ಞಾ ಶೆಟ್ಟಿ

04/09/2021, 09:57

ಮಂಗಳೂರು (reporterkarnataka.com)

ಗೋವಾದಲ್ಲಿ ನಡೆದ ರಾಷ್ಟ್ರ ಮಟ್ಟದ ಕಿಕ್ ಬಾಕ್ಸಿಂಗ್ ಕ್ರೀಡಾಕೂಟದಲ್ಲಿ ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಮತ್ತು ದಕ್ಷಿಣ ಕನ್ನಡ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಷನ್ ಸಂಸ್ಥೆಯನ್ನು ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಮಾರ್ಷಲ್ ಆರ್ಟ್ಸ್ ವಿದ್ಯಾರ್ಥಿಗಳಾದ ಪ್ರಜ್ಞಾ ಶೆಟ್ಟಿ, ರಾಜೀಶ್ ಕೆ, ಐಮಾನ್ ಮತ್ತು ಕಾರ್ತಿಕ್ ಪ್ರತಿನಿಧಿಸಿದ್ದರು.

ರಾಜೀಶ್ ಕೆ ಇವರು 2 ಚಿನ್ನದ ಪದಕ ಮತ್ತು ಪ್ರಜ್ಞಾ ಬೆಳ್ಳಿಯ ಪದಕವನ್ನು ಪಡೆದು ಮುಂದೆ ಥೈಲ್ಯಾಂಡ್ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅರ್ಹತೆಯನ್ನು ಪಡೆದಿದ್ದಾರೆ.

ಪ್ರತಿನಿಧಿಸಿರುವ ಎಲ್ಲಾ ವಿದ್ಯಾರ್ಥಿಗಳು ಸಂಸ್ಥೆಯ ಮುಖ್ಯ ಶಿಕ್ಷಕರಾದ ನಿತಿನ್ ಎನ್ ಸುವರ್ಣ ಇವರಿಂದ ತರಬೇತಿಯನ್ನು ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು