5:33 PM Thursday27 - November 2025
ಬ್ರೇಕಿಂಗ್ ನ್ಯೂಸ್
ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ…

ಇತ್ತೀಚಿನ ಸುದ್ದಿ

ಸಾಹಿತ್ಯ ಪೋಷಕ ಡಾ.ಕೆ.ವಿ.ದೇವಪ್ಪ ಮಂಗಳೂರು ಅವರಿಗೆ ಸಮಾಜ ಸೇವಾರತ್ನ ರಾಜ್ಯ ಪ್ರಶಸ್ತಿ ಪ್ರದಾನ

03/11/2023, 10:20

ಮಂಗಳೂರು(reporterkarnataka.com): ಕಥಾಬಿಂದು ಪ್ರಕಾಶನದ 16ನೇ ವಾರ್ಷಿಕೋತ್ಸವದ ಪ್ರಯುಕ್ತ ನಗರದ ಪುರಭವನದಲ್ಲಿ ನಡೆದ ಸಾಹಿತ್ಯೋತ್ಸವ 2023 ಕಾರ್ಯಕ್ರಮದಲ್ಲಿ ಸಾಹಿತ್ಯ ಪೋಷಕ ಡಾ .ಕೆ .ವಿ. ದೇವಪ್ಪ ಮಂಗಳೂರು ಅವರಿಗೆ ಕಥಾಬಿಂದು “ಸಮಾಜ ಸೇವಾ ರತ್ನ “ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಹಿತ್ಯ ಸಂಭ್ರಮದಲ್ಲಿ ಸಮಾಜ ಸೇವಕ, ಸಾಹಿತ್ಯ ಪೋಷಕ ಶ್ರೀ ಡಾ .ಕೆ .ವಿ. ದೇವಪ್ಪ ಅವರಿಗೆ
ಪ್ರಶಸ್ತಿ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಉದ್ಘಾಟಕರಾದ ದ. ಕ. ಸಹಾಯಕ ಅರಣ್ಯಧಿಕಾರಿ ಶ್ರೀಧರ್ ಕಾಸರಗೋಡು, ಕನ್ನಡ ಭವನ ಸ್ಥಾಪಕ ಅಧ್ಯಕ್ಷ ಕೆ. ವಾಮನ್ ರಾವ್ ಬೇಕಲ್, ಸುಂದರ್ ಶೆಟ್ಟಿ, ದ. ಕ. ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಪಮ್ಮಿ ಕೊಡಿಯಾಲಬೈಲ್, ಕಥಾಬಿಂದು ಪ್ರಕಾಶಕ ಪ್ರದೀಪ್ ಕುಮಾರ್, ಸಾಹಿತಿ ಜಯಾನಂದ ಪೆರಾಜೆ, ಕವಯತ್ರಿ ರೇಖಾ ಸುದೇಶ್ ರಾವ್, ಸಾಹಿತಿ ಕೋಲ್ಚಪ್ಪೆ ಗೋವಿಂದ ಭಟ್ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು