6:26 PM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಾಗರಮುನ್ನೊಳ್ಳಿಯಲ್ಲಿ ಕುಸ್ತಿ ಪಂದ್ಯಾವಳಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಚಾಲನೆ

16/11/2023, 17:52

ಶಿವರಾಯ ಲಕ್ಷ್ಮಣ ಕರ್ಕರಮುಂಡಿ

info.reporterkarnataka@gmail.com

ಚಿಕ್ಕೋಡಿ ತಾಲೂಕಿನ ನಾಗರಮುನ್ನೊಳ್ಳಿ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಕುಸ್ತಿ ಪಂದ್ಯಾವಳಿಯನ್ನು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸಂಗಪ್ಪ ಸವದಿ ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ, ಮಾಜಿ ಸಂಸದರು, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ರಮೇಶ ಕತ್ತಿ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ್ ಕೋರೆ, ದರೂರ ಗ್ರಾಮದ ಮುಖಂಡರು, ಜಿಪಂ ಮಾಜಿ ಸದಸ್ಯರಾದ ಸುರೇಶ ಮಾಯಣ್ಣವರ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು