9:57 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಶೃಂಗೇರಿ | ಬೆಟ್ಟಗೆರೆ ಸಮೀಪದ ಕಲ್ಲೊಳ್ಳಿ ಗ್ರಾಮದಲ್ಲಿ ಏಣಿಗೆ ಕಟ್ಟಿದ್ದ ಸೀರೆ ಕುತ್ತಿಗೆ ಬಿಗಿದು ಬಾಲಕಿ ಸಾವು

19/05/2026, 17:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶೃಂಗೇರಿ ತಾಲೂಕಿನ ಬೆಟ್ಟಗೆರೆ ಸಮೀದ ಕಲ್ಲೊಳ್ಳಿ ಗ್ರಾಮದಲ್ಲಿ
ಏಣಿಗೆ ಕಟ್ಟಿದ್ದ ಸೀರೆಗೆ ಕುತ್ತಿಗೆ ಬಿಗಿದು ಬಾಲಕಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
8ನೇ ತರಗತಿ ಓದುತ್ತಿದ್ದ ಸಪ್ತಮಿ (14) ಮೃತ ಬಾಲಕಿ.
ಬೇಸಿಗೆ ರಜೆಗೆಂದು ಅಜ್ಜಿ ಮನೆಗೆ ಬಂದಾಗ ಈ ದುರ್ಘಟನೆ ನಡೆದಿದೆ.
ಅಟ್ಟದ ಮೇಲೆ ಆಟವಾಡಿ ಕೆಳಗಿ ಇಳಿಯುವಾಗ ದುರಂತ ಸಂಭವಿಸಿದೆ. ಏಣಿಯಿಂದ ಇಳಿಯುವಾಗ ಸೀರೆಯ ಹಗ್ಗ ಕುತ್ತಿಗೆಗೆ ಬಿಗಿದು ಸಾವು ಸಂಭವಿಸಿದೆ. ಬಾಲಕಿಯನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ‌ ಸಾವನ್ನಪ್ಪಿದ್ದಾಳೆ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು