2:47 PM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಶೃಂಗೇರಿಗೆ ಮೈಸೂರು ರಾಜಮನೆತನದ ಯದುವೀರ್ ಒಡೆಯರ್ ಭೇಟಿ: ಶಾರದಾಂಬೆಯ ದರ್ಶನ; ಶ್ರೀಗಳ ಜತೆ ಮಾತುಕತೆ

10/03/2024, 19:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶೃಂಗೇರಿಗೆ ಮೈಸೂರು ರಾಜಮನೆತನದ ಯದುವೀರ್ ಒಡೆಯರ್ ಭೇಟಿ ನೀಡಿ ಶಾರದಾಂಬೆಯ ದರ್ಶನ ಪಡೆದರು. ನಂತರ ಯದುವೀರ್ ಅವರು ಕಿರಿಯ ಜಗದ್ಗರು ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ಯದುವೀರ್ ಕೃಷ್ಣ ದತ್ತ ಒಡೆಯರ್ ಅವರು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದರು.

ಮೈಸೂರು ಬಿಜೆಪಿ ಅಭ್ಯರ್ಥಿಯಾಗಿ ಅವರ ಹೆಸರು ಕೇಳಿ ಬರುತ್ತಿರುವ ಬೆನ್ನಲ್ಲೆ ಯದುವೀರ್ ಅವರು ಶೃಂಗೇರಿಗೆ ಭೇಟಿ ನೀಡಿದ್ದಾರೆ. ಶೃಂಗೇರಿ ಶ್ರೀಮಠಕ್ಕೂ ಮೈಸೂರು ಸಂಸ್ಥಾನಕ್ಕೂ ಅವಿನಾಭಾವ ಸಂಬಂಧ ಈ ಹಿಂದೆಯೂ ಹಲವು ಕಾರ್ಯಕ್ರಮಗಳಿಗೆ ಮೈಸೂರು ರಾಜವಂಶಸ್ಥರು‌ ಶೃಂಗೇರಿಗೆ ಭೇಟಿ ನೀಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು