4:05 PM Friday10 - January 2025
ಬ್ರೇಕಿಂಗ್ ನ್ಯೂಸ್
ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ… ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌ ಗೆ ಸಚಿವ ಎಂ. ಬಿ. ಪಾಟೀಲ್ ಚಾಲನೆ ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025; ದೇಶ – ವಿದೇಶದ 2…

ಇತ್ತೀಚಿನ ಸುದ್ದಿ

ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ

10/01/2025, 16:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ತಮಿಳುನಾಡಿನ ದೇಗುಲಗಳಿಗೆ ನಿನ್ನೆ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಾಳೆ(ಜ.11) ಶೃಂಗೇರಿಗೆ ಭೇಟಿ ನೀಡಲಿದ್ದಾರೆ.
ಶಿವಕುಮಾರ್ ಅವರು ಶಾರದಾಂಬೆಯ ದರ್ಶನದ ಜತೆಗೆ ಶೃಂಗೇರಿ ಮಠಕ್ಕೂ ಭೇಟಿ ನೀಡಲಿದ್ದಾರೆ. ಶೃಂಗೇರಿ ಶಾರದಾಂಬೆ ಹಾಗೂ ಗುರುಗಳ ಆಶೀರ್ವಾದ ಪಡೆಯಲಿದ್ದಾರೆ.
ಶೃಂಗೇರಿ ಮಠದಲ್ಲಿ ನಡೆಯುತ್ತಿರುವ ಸುವರ್ಣ ಮಹೋತ್ಸವದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಭಾರತೀ ತೀರ್ಥ ಮಹಾ ಜಗದ್ಗುರುಗಳು ಸನ್ಯಾಸತ್ವ ಸ್ವೀಕರಿಸಿ 50 ವರ್ಷ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವ ಸಂಭ್ರಮ ನಡೆಯಲಿದೆ. ಮಠದಲ್ಲಿ‌ ಸ್ತೋತ್ರ, ತ್ರಿವೇಣಿಯ ಮಹಾ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ. ಏಕಕಾಲದಲ್ಲಿ 50,000 ಜನರಿಂದ ಮಂತ್ರ, ಸ್ತೋತ್ರ ಪಠಣ ನಡೆಯಲಿದೆ.
ರಾಜ್ಯ ಇಂಧನ ಸಚವ ಕೆ.ಜೆ.ಜಾರ್ಜ್ ಹಾಗೂ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಕೂಡ ಭೇಟಿ ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು