1:15 AM Wednesday18 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಮೌಲ್ಯಮಾಪನಕ್ಕೆ ಗ್ರಹಣ: 9 ಸಾವಿರ ಶಿಕ್ಷಕರು ಗೈರು!; ಫಲಿತಾಂಶ ವಿಳಂಬ ಸಾಧ್ಯತೆ

05/05/2022, 20:48

ಬೆಂಗಳೂರು(reporterkarnataka.com): ಎಸ್ ಎಸ್ ಎಲ್ ಸಿ ಪರೀಕ್ಷೆ ಮೌಲ್ಯಮಾಪನಕ್ಕೆ ಗ್ರಹಣ ಹಿಡಿದಿದ್ದು, ಬರೋಬ್ಬರಿ 9 ಸಾವಿರ ಶಿಕ್ಷಕರು ಗೈರು ಹಾಜರಾಗಿದ್ದಾರೆ. ಇದರಿಂದ ಫಲಿತಾಂಶದ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.

ಇದೆ ತಿಂಗಳ ಮೇ12ರಂದು ಫಲಿತಾಂಶ ನಿರೀಕ್ಷೆಯಿತ್ತು. ಆದರೆ ಮೌಲ್ಯಮಾಪನ ತಡವಾಗುತ್ತಿರುವ ಕಾರಣದಿಂದಾಗಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಮೌಲ್ಯಮಾಪಕರ ವಿರುದ್ಧ ಶಿಸ್ತು ಕ್ರಮಕ್ಕೆ ಶಿಕ್ಷಣ ಇಲಾಖೆ ಸೂಚಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು