8:47 PM Sunday3 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ: ದ.ಕ.ಜಿಲ್ಲೆಯಲ್ಲಿ 179 ಪರೀಕ್ಷಾ ಕೇಂದ್ರ, 2718 ಕೊಠಡಿಗಳು, 32,567 ವಿದ್ಯಾರ್ಥಿಗಳು

04/07/2021, 08:55

ಮಂಗಳೂರು(reporterkarnataka news);

ರಾಜ್ಯಮಟ್ಟದಲ್ಲಿ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ 179 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 32,567 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

2 ದಿನಗಳ ಕಾಲ ಪರೀಕ್ಷೆ ನಡೆಯಲಿರುವ ಪರೀಕ್ಷೆಯಲ್ಲಿ ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದೆ.  ಆದರೆ ಕಳೆದ ಬಾರಿ 18 ಮಕ್ಕಳಿಗೆ ಒಂದು ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು.

ಜಿಲ್ಲೆಯಲ್ಲಿ ಒಟ್ಟು 32,567 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಎದುರಿಸಲಿದ್ದಾರೆ, ಕೋವಿಡ್ ಲಕ್ಷಣಗಳು ಬಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಹೆಚ್ಚುವರಿಯಾಗಿ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಎರಡು ಕೊಠಡಿಗಳನ್ನು ಕಾಯ್ದಿರಿಸಲಾಗಿದೆ,  ಒಟ್ಟು 3,708 ಸಿಬ್ಬಂದಿಗಳು ಸಜ್ಜಾಗಿದ್ದಾರೆ, 2,718 ಕೊಠಡಿಗಳನ್ನು ಸಜ್ಜುಗೊಳಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು