7:52 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದಿನಿಂದ ಆರಂಭ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 32,567 ವಿದ್ಯಾರ್ಥಿಗಳು ಬರೆಯಲಿದ್ದಾರೆ ಎಕ್ಸಾಂ

19/07/2021, 08:05

ಸಾಂದರ್ಭಿಕ ಚಿತ್ರ
ಮಂಗಳೂರು(reporterkarnataka news); ರಾಜ್ಯಮಟ್ಟದ ಎಸ್ಸೆಸ್ಸೆಲ್ಸಿ ಪರೀಕ್ಷೆ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ

ಈ ಬಾರಿ 179 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 32,567 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

2 ದಿನಗಳ ಕಾಲ ಪರೀಕ್ಷೆ ನಡೆಯಲಿರುವ ಪರೀಕ್ಷೆಯಲ್ಲಿ ಒಂದು ಕೊಠಡಿಯಲ್ಲಿ 12 ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದೆ.  ಆದರೆ ಕಳೆದ ಬಾರಿ 18 ಮಕ್ಕಳಿಗೆ ಒಂದು ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು.

ಜಿಲ್ಲೆಯಲ್ಲಿ ಒಟ್ಟು 32,567 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಎದುರಿಸಲಿದ್ದಾರೆ, ಕೋವಿಡ್ ಲಕ್ಷಣಗಳು ಬಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಹೆಚ್ಚುವರಿಯಾಗಿ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಎರಡು ಕೊಠಡಿಗಳನ್ನು ಕಾಯ್ದಿರಿಸಲಾಗಿದೆ,  ಒಟ್ಟು 3,708 ಸಿಬ್ಬಂದಿಗಳು ಸಜ್ಜಾಗಿದ್ದಾರೆ, 2,718 ಕೊಠಡಿಗಳನ್ನು ಸಜ್ಜುಗೊಳಿಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು