8:42 PM Friday9 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಎಸ್ಸೆಸ್ಸೆಲ್ಸಿ ಫಲಿತಾಂಶ | ಮಂಗಳೂರು ಬೀದಿಬದಿ ವ್ಯಾಪಾರಿಯ ಪುತ್ರಿಯ ಅಮೋಘ ಸಾಧನೆ: ಶೇ. 96.48 ಅಂಕ ಪಡೆದ ರಕ್ಷಾ

23/04/2026, 23:11

ಮಂಗಳೂರು(reporterkarnataka.com): ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ದ.ಕ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದೆ. ಈ ಮಧ್ಯೆ ಮಂಗಳೂರಿನ ಬೀದಿಬದಿ ವ್ಯಾಪಾಯೊಬ್ಬರ ಪುತ್ರಿ ಕೆ. ರಕ್ಷಾ ಜಿ.ಎನ್. ಅವರು ಶೇಕಡಾ 96.48% ಅಂಕ ಪಡೆದು ಶಾಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ನಗರದ ಕಂಕನಾಡಿ ಗ್ರಾಮದ ಕಪಿತಾನಿಯೋ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಆಗಿರುವ ರಕ್ಷಾ ಅವರು ಹಿಂದಿ ಮತ್ತು ಕನ್ನಡ ವಿಷಯದಲ್ಲಿ 100 ಅಂಕ ಗಳಿಸಿ ಗಮನಾರ್ಹ ಸಾಧನೆ ಮಾಡಿದ ಅವರು ನಗರದ ಪಂಪ್ ವೆಲ್ ಬಳಿ ಬೀದಿಬದಿಯಲ್ಲಿ ಆಹಾರ ಮಾರಾಟಗಾರರಾಗಿರುವ ನಾಗೇಶ್ ಮತ್ತು ಗಾಯತ್ರಿ ಅವರ ಪುತ್ರಿ ಆಗಿರುವ ರಕ್ಷಾ ಅವರ ಸಾಧನೆಗೆ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (CITU) ಅಭಿನಂದನೆಗಳನ್ನು ಸಲ್ಲಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು