6:10 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ರಾಜ್ಯ ಬಜೆಟ್ | ಕುಕ್ಕೆ ಸುಬ್ರಹ್ಮಣ್ಯ,ಕೊಲ್ಲೂರು ಮೂಕಾಂಬಿಕಾ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆ: 259 ಕಲ್ಯಾಣಿಗಳ ನವೀಕರಣ

06/03/2026, 15:45

ಬೆಂಗಳೂರು(reporterkarnataka.com): ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಗಳಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಾಲಯಗಳ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಮಾತಾ ವೈಷ್ಣೋದೇವಿ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ತಲಾ ₹5,000 ಸಹಾಯಧನ ನೀಡುವುದಾಗಿ ಅವರು ಹೇಳಿದರು.
ಮುಜರಾಯಿ ಇಲಾಖೆಯ ದೇವಾಲಯಗಳಿಗೆ ಒಳಪಟ್ಟಿರುವ 259 ಕಲ್ಯಾಣಿಗಳನ್ನು ಪುನರುಜ್ಜೀವನಗೊಳಿಸಲು ‘ಜಲ ನಿಧಿ ಕಲ್ಯಾಣಿಗಳ ಪುನಃಶ್ಚೇತನ ಯೋಜನೆ’ ಜಾರಿ ಮಾಡುವುದಾಗಿ ತಿಳಿಸಿದರು.
ವಾರಣಾಸಿಯಲ್ಲಿ ಹೊಸ ಛತ್ರ ನಿರ್ಮಾಣ, ಶ್ರೀಶೈಲಂನಲ್ಲಿ ಹೊಸ ಯಾತ್ರಿ ನಿವಾಸ ನಿರ್ಮಾಣ, ತುಳಜಾಪುರದಲ್ಲಿ ಹೊಸ ಛತ್ರ ನಿರ್ಮಾಣ ಮತ್ತು ಮಂತ್ರಾಲಯದ ಶಿಥಿಲಗೊಂಡ ಛತ್ರದ ನವೀಕರಣ ಮಾಡುವುದಾಗಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು