8:35 PM Monday6 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

State Budget | ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

21/02/2025, 14:44

ಬೆಂಗಳೂರು(reporterkarnataka.com):ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಬಜೆಟ್ ಪೂರ್ವ ಸಭೆ ನಡೆಸಿ ಅವರ ಬೇಡಿಕೆ ಮತ್ತು ಅಹವಾಲುಗಳನ್ನು ಆಲಿಸಿದರು.


ಈ ಸಂದರ್ಭದಲ್ಲಿ, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಅರ್.ಪಾಟೀಲ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಯರೆಡ್ಡಿ, ಮುಖ್ಯಮಂತ್ರಿಗಳ‌ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್‌ ಸೇರಿದಂತೆ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಮತ್ತು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು