12:21 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ

06/03/2026, 13:04

ಬೆಂಗಳೂರು(reporterkarnataka.com): ಸಾಂಸ್ಕೃತಿಕ ನಗರಿ ಮೈಸೂರನ್ನು ಕರ್ನಾಟಕದ ಎರಡನೇ ಅತಿದೊಡ್ಡ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
17ನೇ ರಾಜ್ಯ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನ ಮೇಲಿನ ಅತಿಯಾದ ಒತ್ತಡವನ್ನು ಕಡಿಮೆ ಮಾಡಲು ಮತ್ತು ಉದ್ಯೋಗದ ವಿಕೇಂದ್ರಿಕರಣಕ್ಕೆ ಒತ್ತು ನೀಡಲು ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ.ಹೆಚ್ಚುತ್ತಿರುವ ಟ್ರಾಫಿಕ್‌ ಹಾಗೂ ಜನದಟ್ಟಣೆಯನ್ನು ಕಡಿಮೆ ಮಾಡಲು ಮೈಸೂರನ್ನು ಪರ್ಯಾಯ ಐಟಿ ತಾಣವನ್ನಾಗಿ ರೂಪಿಸಲಾಗುತ್ತಿದೆ.
ಈಗಾಗಲೇ ಹಲವು ಐಟಿ ಕಂಪನಿಗಳನ್ನು ಹೊಂದಿರುವ ಮೈಸೂರಿನಲ್ಲಿ ಮೂಲಸೌಕರ್ಯ ವೃದ್ಧಿಸಿ ಹೆಚ್ಚಿನ ಹೂಡಿಕೆದಾರರನ್ನು ಆಕರ್ಷಿಸುವುದು ಸರ್ಕಾರದ ಗುರಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು