2:21 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ರಾಜ್ಯ ಸಚಿವ ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಹೈಕಮಾಂಡ್ ಸಭೆ; ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ

21/07/2026, 20:15

ನವದೆಹಲಿ(reporterkarnataka.com): ಸಚಿವ ಸಂಪುಟ ವಿಸ್ತರಣೆ ಕುರಿತಂತೆ ದೆಹಲಿಯಲ್ಲಿ ಹೈಕಮಾಂಡ್ ಮಟ್ಟದಲ್ಲಿ ಸಭೆಗಳು ನಡೆಯುತ್ತಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಸಚಿವ ಸ್ಥಾನ ಹಂಚಿಕೆಯ ಅಂತಿಮ ನಿರ್ಧಾರವನ್ನು ಸಂಪೂರ್ಣವಾಗಿ ಪಕ್ಷದ ವರಿಷ್ಠರು (ಹೈಕಮಾಂಡ್) ಕೈಗೊಳ್ಳಲಿದ್ದು, ದೆಹಲಿ ಸಭೆಯ ನಂತರ ಸಂಪುಟ ವಿಸ್ತರಣೆಯ ದಿನಾಂಕ ಮತ್ತು ನೂತನ ಸಚಿವರ ಪಟ್ಟಿ ಅಂತಿಮಗೊಳ್ಳುವ ನಿರೀಕ್ಷೆಯಿದೆ.

*ಸಂಭಾವ್ಯ ಸಚಿವಾಕಾಂಕ್ಷಿಗಳ ಪಟ್ಟಿ*
​ಮಧು ಬಂಗಾರಪ್ಪ, ಎಚ್.ಸಿ. ಮಹದೇವಪ್ಪ, ಪುಟ್ಟರಂಗಶೆಟ್ಟಿ, ದಿನೇಶ್ ಗುಂಡೂರಾವ್, ಶಿವರಾಜ್ ತಂಗಡಗಿ, ಸಂತೋಷ್ ಲಾಡ್, ಬಾಲಕೃಷ್ಣ, ಚೆಲುವರಾಯಸ್ವಾಮಿ, ಎಸ್.ಎಸ್. ಮಲ್ಲಿಕಾರ್ಜುನ್, ಲಕ್ಷ್ಮಣ ಸವದಿ, ಎನ್.ಎ. ಹ್ಯಾರೀಸ್, ಆರತಿ ಕೃಷ್ಣಾ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಹಿರಿಯ ಹಾಗೂ ಯುವ ಶಾಸಕರು ಸಚಿವ ಸ್ಥಾನದ ರೇಸ್‌ನಲ್ಲಿದ್ದಾರೆ. ಬಣ ರಾಜಕೀಯ ಹಾಗೂ ಪ್ರಾದೇಶಿಕ ಸಮತೋಲನವನ್ನು ಕಾಪಾಡಿಕೊಂಡು ಹೈಕಮಾಂಡ್ ಅಂತಿಮವಾಗಿ ಯಾರಿಗೆ ಮಣೆ ಹಾಕಲಿದೆ ಎಂಬುದು ಇಂದಿನ ದೆಹಲಿ ಸಭೆಯ ಬಳಿಕ ಸ್ಪಷ್ಟಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು