5:34 PM Saturday14 - February 2026
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಜುಲೈ 19 ಮತ್ತು 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ; ಈ ಬಾರಿ ಎರಡು ದಿನದಲ್ಲಿ ಮುಗಿಯಲಿದೆ ಎಕ್ಸಾಂ!

28/06/2021, 16:06

ಬೆಂಗಳೂರು(reporterkarnataka news): ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನಾಂಕ ಪ್ರಕಟವಾಗಿದೆ. ಜುಲೈ 20 ಮತ್ತು 22ರಂದು ರಾಜ್ಯಾದ್ಯಂತ ಪರೀಕ್ಷೆ ನಡೆಯಲಿದೆ. ಈ ಬಾರಿಯ ವಿಶೇಷವೆಂದರೆ ಕೇವಲ ಎರಡು ದಿನ ಪರೀಕ್ಷೆ ನಡೆಯಲಿದೆ.

ಒಂದು ದಿನ ವಿಜ್ಞಾನ, ಗಣಿತ ಮತ್ತು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ. ಇನ್ನೊಂದು ದಿನ ಭಾಷೆ ಪರೀಕ್ಷೆ ನಡೆಯಲಿದೆ. ಪ್ರತಿ ದಿನ ಮೂರು ಮೂರು ಪರೀಕ್ಷೆಗಳು ನಡೆಯಲಿವೆ.

ರಾಜ್ಯದಲ್ಲಿ ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 73,066 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು