7:08 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಡಿಸೆಂಬರ್‌ನೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಾಜ್ಯ ಸರಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ

18/11/2021, 10:40

ಬೆಂಗಳೂರು(reporterkarnataka.com): ಡಿಸೆಂಬರ್‌ನೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಇದೇ ವೇಳೆ ನವೆಂಬರ್‌ 26ರೊಳಗೆ ಮೀಸಲಾತಿ ಒದಗಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ವಿಭಾಗೀಯ ಪೀಠ ಸೂಚನೆ ನೀಡಿದೆ.

ನ. 26ರೊಳಗೆ ಮೀಸಲಾತಿ ನೀಡಿದ್ರೆ ಶೀಘ್ರ ಚುನಾವಣೆ ಡಿಸೆಂಬರ್‌ ಅಂತ್ಯದೊಳಗೆ ಚುನಾವಣೆ ನಡೆಸಲಾಗುವುದು ಚುನಾವಣಾ ಆಯೋಗದ ಪರ ವಕೀಲ ಕೆ.ಎನ್‌ ಘಣೀಂದ್ರ ಹೇಳಿಕೆ ನೀಡಿದರು. ಇದೇ ವೇಳೆ ಚುನಾವಣಾ ಆಯೋಗದ ಪರ ವಕೀಲರ ಹೇಳಿಕೆ ದಾಖಲಿಸಿಕೊಂಡು ನಿರ್ದೇಶನ ನೀಡಿದ ಹೈಕೋರ್ಟ್‌ ಡಿಸೆಂಬರ್‌ನೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿ ಅಂತ ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು