ಇತ್ತೀಚಿನ ಸುದ್ದಿ
ಕಾರ್ಕಳ ಎಸ್ ವಿಟಿ ಪಿಯು ಕಾಲೇಜಿನ ಉಪನ್ಯಾಸಕಿ ಆತ್ಮಹತ್ಯೆಗೆ ಶರಣು: ಕಾರಣ ಇನ್ನೂ ನಿಗೂಢ
20/09/2021, 15:51

ಕಾರ್ಕಳ(reporterkarnataka.com):
ಎಸ್ ವಿ ಟಿ ಪಿಯು ಕಾಲೇಜಿನ ಉಪನ್ಯಾಸಕಿ ಪೆರ್ವಾಜೆ ನಿವಾಸಿ ಮಮತಾ ಶೆಟ್ಟಿ (42 )ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸೋಮವಾರ ಅವರು ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಾರ್ಕಳ ನಗರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.