1:49 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ನಗರದ ಹಲವೆಡೆ ವಿದ್ಯಾರ್ಥಿಗಳಿಂದ ‘ಸುದ್ದಿ ಹರಡುವ ಮುನ್ನ’ ಬೀದಿ ನಾಟಕ ಪ್ರದರ್ಶನ

22/04/2022, 21:44

ಮಂಗಳೂರು (ReporterKarnataka.com)

ಸಂತ ಅಲೋಶಿಯಸ್ ಕಾಲೇಜ್‌ನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ರೇಡಿಯೋ ಸಾರಂಗ್ ಸಹಯೋಗದಲ್ಲಿ ಸುದ್ದಿ ಹರಡುವ ಮುನ್ನ ಎನ್ನುವ ಬೀದಿ ನಾಟಕ ನಗರದಟ ಸರ್ವಿಸ್ ಬಸ್ ಸ್ಟ್ಯಾಂಡ್, ರೋಶನಿ ನಿಲಯ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರದರ್ಶನಗೊಂಡಿತು.



ಸುದ್ದಿ ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾಗುವ ಸುಳ್ಳು ಸುದ್ದಿ ಹಾಗೂ


ಯೋಚನೆ ಮಾಡದೇ ಸುದ್ದಿಗಳನ್ನು ಹಂಚಿಕೊಳ್ಳುವ ಮಂದಿಯನ್ನು ಎಚ್ಚರಿಸುವ ಆಶಯವನ್ನು ಈ ಬೀದಿ ನಾಟಕ ಇಟ್ಟುಕೊಂಡಿದ್ದು ವಿಡಂಬಣಾತ್ಮಕವಾಗಿ ಮೂಡಿಬಂತು.


ಮನೋಜ್ ವಾಮಂಜೂರು ನಾಟಕವನ್ನು ರಚಿಸಿದ್ದು, ಮೇಘನಾ ಕುಂದಾಪುರ ನಿರ್ದೇಶಿಸಿ, ನಟಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು