4:40 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಸುಹಾಸ್ ಶೆಟ್ಟಿ ಕೊಲೆ: ಎ.ಜೆ. ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ನೆರೆದ ಕಾರ್ಯಕರ್ತರು; ಬಿಗಿ ಭದ್ರತೆ

01/05/2025, 22:26

ಮಂಗಳೂರು(reporterKarnataka.com):
ರೌಡಿ ಶೀಟರ್, ಹಿಂದೂ ಕಾರ್ಯಕರ್ತನ ಸುಹಾಸ್ ಶೆಟ್ಟಿ
ಹತ್ಯೆ ಹಿನ್ನೆಲೆಯಲ್ಲಿ ನಗರದ ಎ.ಜೆ‌‌. ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ನೆರೆದಿದ್ದು, ಮಾಜಿ‌ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಶಾಸಕ ಡಾ.ವೈ. ಭರತ್ ಶೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆ ಎದುರು ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್ ಎದುರು ಕಾರ್ಯಕರ್ತರು ನೆರೆದಿದ್ದಾರೆ.
ಸುಹಾಸ್ ಶೆಟ್ಟಿ ಅವರ ಮೇಲೆ ಬಜಪೆ ಸಮೀಪ ತಂಡವೊಂದು ಮಾರಕಾಯುಧದಿಂದ ದಾಳಿ ನಡೆಸಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಮೃತಪಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು