4:32 AM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; NIAಗೆ ಹಸ್ತಾಂತರಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ

08/06/2025, 18:44

ಮಂಗಳೂರು ( reporterkarnataka.com)

ಹಿಂದೂ ಕಾರ್ಯಕರ್ತ ರೌಡಿಶೀಟರ್ ಸುಹಾಸ್ ಕೊಲೆ ಪ್ರಕರಣವನ್ನು ಇದೀಗ ಕೇಂದ್ರ ಸರಕಾರ ಎನ್‌ಐಏಗೆ ವರ್ಗಾಯಿಸಿ ಆದೇಶವನ್ನು ನೀಡಿದೆ.

ಮೇ 1 ರಂದು ಬಜಪೆ ಕಿನ್ನಿಪದವಿನಲ್ಲಿ ಹಿಂದೂ ಕಾರ್ಯಕರ್ತ, ಫಾಝೀಲ್ ಕೊಲೆ ಆರೋಪಿ ಸುಹಾಸ್ ಶೆಟ್ಟಿ ಕೊಲೆ ಬರ್ಬರವಾಗಿ ನಡೆದಿತ್ತು. ಬಳಿಕ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು ಆದರೆ ಹಿಂದೂ ಜಾಗರಣ ವೇದಿಕೆ, ಬಿಜೆಪಿ ನಾಯಕರು ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣವನ್ನ ರಾಷ್ಟ್ರೀಯ ತನಿಖಾ ದಳಕ್ಕೆ (NIA) ಒಪ್ಪಿಸಬೇಕೆಂದು ಆಗ್ರಹವನ್ನು ಮಾಡಿದ್ದರು. ಇದೀಗ ಕೇಂದ್ರ ಗೃಹ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದ್ದು, ಪ್ರಕರಣವನ್ನು ಎನ್‌ಐಏಗೆ ವಹಿಸಿಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು