7:10 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಸುಳ್ಯ: 2 ಕೆಎಸ್ಸಾರ್ಟಿಸಿ ಬಸ್ ಗಳು ಮುಖಾಮುಖಿ ಡಿಕ್ಕಿ; ಕುಶಾಲನಗರ ಮೂಲದ ಮಹಿಳೆ ಸ್ಥಳದಲ್ಲೇ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

25/06/2025, 22:30

ಸುಳ್ಯ(reporterkarnataka.com): ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯ ಸಮೀಪದ ಅರಂತೋಡಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಕುಶಾಲನಗರ ಮೂಲದ ಮಹಿಳೆ ಭೋಜಮ್ಮ (54) ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಗಾಯಾಳುಗಳನ್ನು ಸುಳ್ಯ ಕೆವಿಜಿ ಮೆಡಿಕಲ್‌ ಕಾಲೇಜು ಹಾಗೂ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಗಾಯಾಳುಗಳ ಕೆಲವರ ಸ್ಥಿತಿ ಗಂಭೀರವಾಗಿದೆ.
ಅರಂತೋಡು ಸಮೀಪ ತಿರುವಿನಲ್ಲಿ ಬಸ್‌‌ಗಳ ಮಧ್ಯೆ ಅಪಘಾತ ಸಂಭವಿಸಿದ್ದು ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಸುಳ್ಯ ಆಸ್ಪತ್ರೆಗೆ ತಂದು ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು