9:02 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಸುಳ್ಯ: ಅಕ್ರಮ ಬೇಟೆ; ಗುಂಡೇಟು ತಗುಲಿ ಕಡವೆ ಸಾವು; ಅರಣ್ಯ ಇಲಾಖೆಯಿಂದ ತನಿಖೆ

29/11/2025, 11:37

ಸುಳ್ಯ(reporterkarnataka.com): ಸುಳ್ಯ ತಾಲ್ಲೂಕಿನ ಪೆರಾಜೆ-ನಿಡ್ಯಮಲೆ ರಸ್ತೆಯ ಪಾನತ್ತಿಲದ ರಸ್ತೆ ಬದಿಯಲ್ಲಿ ಕಡವೆಯ ಮೃತದೇಹವೊಂದು ಪತ್ತೆಯಾಗಿದೆ. ಅಕ್ರಮ ಭೇಟೆಗೆ ಇದು ಬಲಿಯಾಗಿದೆ ಎಂದು ತಿಳಿದು ಬಂದಿದೆ.

ನವೆಂಬರ್ 27ರ ರಾತ್ರಿ ಬೇಟೆಗಾರರು ಕಡವೆಗೆ ಗುಂಡು ಹಾರಿಸಿದ್ದಾರೆ. ಇದರಿಂದ ಅದು ರಸ್ತೆ ಬದಿ ಬಂದು ಬಿದ್ದಿದೆ ಎಂದು ಶಂಕಿಸಲಾಗಿದೆ.
ಸಂಪಾಜೆ ಅರಣ್ಯ ಇಲಾಖೆಯ ಅಧಿಕಾರಿಗಳು ಸತ್ತ ಕಡವೆಯನ್ನು ವಶಕ್ಕೆ ಪಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಹಲವರನ್ನು ವಿಚಾರಣೆ ನಡೆಸಿದ್ದಾರೆ. ರಸ್ತೆಯ ಬದಿಯಲ್ಲಿ ಕಡವೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು