3:54 PM Wednesday28 - October 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48…

ಇತ್ತೀಚಿನ ಸುದ್ದಿ

ಸುಲ್ತಾನ್ ಬತ್ತೇರಿ-ಕಂಕನಾಡಿ ರೈಲ್ವೆ ನಿಲ್ದಾಣಕ್ಕೆ ಹೊಸ ಸರಕಾರಿ ಸಿಟಿ ಬಸ್ ಸೇವೆ ಸೆ.27ರಂದು ಆರಂಭ

27/09/2021, 10:14

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಅಮೃತ ವಿದ್ಯಾಲಯದ ಮೂಲಕವಾಗಿ ಕಂಕನಾಡಿ ರೈಲು ನಿಲ್ದಾಣದವರೆಗೆ  ಮತ್ತು ಅಲ್ಲಿಂದ ಬೋಳೂರು ಸುಲ್ತಾನ್ ಬತ್ತೇರಿಯವರೆಗೆ ಸರಕಾರಿ ಸಿಟಿ ಬಸ್ ಸೇವೆಯನ್ನು ಹೊಸದಾಗಿ ಸೆ.27ರಿಂದ ಆರಂಭಿಸಲಿದೆ.

ಬೋಳೂರು ಅಮೃತ ವಿದ್ಯಾಲಯ ಮೈದಾನದಲ್ಲಿ

ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಬೆಳಿಗ್ಗೆ 10.30ಕ್ಕೆ ಚಾಲನೆ ನೀಡುವರು. ಸೆ. 27 ಮಾತಾ ಅಮೃತಾನಂದಮಯಿ ಅವರ 68ನೇ ಜನ್ಮದಿನವೂ ಆಗಿದ್ದು, ವಿಶ್ವ ಪ್ರವಾಸೋದ್ಯಮ ದಿನ ಕೂಡ ಆಗಿರುವುದು ವಿಶೇಷ. 

ಇತ್ತೀಚಿನ ಸುದ್ದಿ

ಜಾಹೀರಾತು