10:50 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸುಳ್ಯ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ಗರ್ಭಿಣಿಯಾದ ಬಳಿಕ ಪ್ರಕರಣ ಬೆಳಕಿಗೆ

01/07/2022, 21:12

ಸುಳ್ಯ(reporterkarnataka.com):  17ರ ಹರೆಯದ ಬಾಲಕಿಯ ಮೇಲೆ ಆಕೆಯ ಸಂಬಂಧಿಯೇ ಅತ್ಯಾಚಾರ ಎಸಗಿ ಗರ್ಭಿಣಿಯಾದ ಘಟನೆಯೊಂದು ನಡೆದಿದೆ.

ಬಾಲಕಿಯ ಚಟುವಟಿಕೆ ಬಗ್ಗೆ ಆಕೆಯ ಅಕ್ಕ ಅನುಮಾನಗೊಂಡು ಜೂನ್ 22 ರಂದು ಹತ್ತಿರದ ಆಸ್ಪತ್ರೆಗೆ ಸ್ಕ್ಯಾನ್ ಮಾಡಲು ಕರೆದೊಯ್ದರು. ಆ ವೇಳೆ ಅಪ್ರಾಪ್ತ ಬಾಲಕಿ ಗರ್ಭಿಣಿ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಅತ್ಯಾಚಾರವೆಸಗಿದ ಆರೋಪಿಯನ್ನು ಪುತ್ತೂರು ತಾಲೂಕಿನ ಅರಿಯಡ್ಕ ನಿವಾಸಿ ಸಂದೀಪ್ (22) ಎಂದು ಗುರುತಿಸಲಾಗಿದೆ.

ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು