5:55 PM Thursday1 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ

ಇತ್ತೀಚಿನ ಸುದ್ದಿ

ಸುಳ್ಯ: ಬಾಲಕಿಯ ತಬ್ಬಿ ಚುಂಬನ: ಯುವಕನ ಮೇಲೆ ಪೋಕ್ಸೊ ಪ್ರಕರಣ ದಾಖಲು

30/01/2022, 22:36

ಸುಳ್ಯ(reporterkarnataka.com): ಸುಳ್ಯದ ಪೆರುವಾಜೆ ಗ್ರಾಮದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ದೀಕ್ಷಿತ್ ಪೀಚೆ ಎಂಬ ಯುವಕನ ಮೇಲೆ ಪೊಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.

15 ವರ್ಷದ ಬಾಲಕಿಯೋರ್ವಳು ಮನೆಯಲ್ಲಿ ಒಬ್ಬಂಟಿಯಾಗಿರುವ ಸಂದರ್ಭ ಯುವಕ ಆಕೆಯ ಮನೆಯೊಳಗೆ ಬಂದು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಜನವರಿ 30ರಂದು ಕೇಳಿ ಬಂದಿದೆ.

ಪೆರಾಜೆಯ ದೀಕ್ಷಿತ್ ಪೀಚೆ ಲೈಂಗಿಕ ದೌರ್ಜನ್ಯವೆಸಗಿದ ಯುವಕನಾಗಿದ್ದು ಆತ ಬಾಲಕಿಯನ್ನು ತಬ್ಬಿ ಹಿಡಿದು ಮುಖಕ್ಕೆ ಚುಂಬಿಸಿ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಬಾಲಕಿಯ ತಾಯಿ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರು ಸ್ವೀಕರಿಸಿರುವ ಪೊಲೀಸರು ಯುವಕನನ್ನು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಿರುವುದಾಗಿ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು