5:31 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಸುಳ್ಯ: ಮಾವನಿಂದ ಸೊಸೆಯ ಮೇಲೆ ಅಮಾನವೀಯ ಹಲ್ಲೆ; ಕೇಸ್‌ ದಾಖಲು

05/02/2026, 12:43

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೊಸೆಯ ಮೇಲೆ ಮಾವ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ನಡೆದಿದ್ದು, ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆ ಮನೆಯ ಕೋಣೆಯಲ್ಲಿದ್ದಾಗ, ಅವರ ಮಾವ ಅಕ್ರಮವಾಗಿ ಪ್ರವೇಶಿಸಿ ಅನುಚಿತವಾಗಿ ವರ್ತಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದು, ಮಹಿಳೆ ತಪ್ಪಿಸಿಕೊಂಡು ಹೊರಗೆ ಬಂದಾಗ ಮಹಿಳೆಯ ಗಂಡನು ಸಹ ತಂದೆಯ ಪರವಾಗಿ ವರ್ತಿಸಿ ಚಿಕಿತ್ಸೆ ಕೊಡಿಸಲು ನಿರಾಕರಿಸಿದ್ದಾರೆ. ನಂತರ ಹಲ್ಲೆಗೊಳಗಾದ ಮಹಿಳೆಯನ್ನು ಅವರ ತಂದೆ-ತಾಯಿ ಸಂಪಾಜೆ ಸರಕಾರಿ ಆಸ್ಪತ್ರೆಗೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ಬಗ್ಗೆ ಹಲ್ಲೆಗೊಳಗಾದ ಮಹಿಳೆ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು,ಘಟಣಾ ಸ್ಥಳದ ಆದಾರದಲ್ಲಿ ಸುಳ್ಯ ಠಾಣೆಗೆ ಪ್ರಕರಣವನ್ನು ವರ್ಗಾಯಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು