7:24 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ಮಾಜಿ ಸಂಸದ ಮಾದೇಗೌಡರ ಭೇಟಿಯಾದ ಸಂಸದೆ ಸುಮಲತಾ: ಆರೋಗ್ಯ ವಿಚಾರಣೆ 

05/07/2021, 17:18

ಬೆಂಗಳೂರು(reporterkarnataka news): ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈತ ಹೋರಾಟಗಾರ, ಮಂಡ್ಯದ ಮಾಜಿ ಸಂಸದ ಜಿ. ಮಾದೇಗೌಡ ಅವರನ್ನು ಸಂಸದೆ ಸುಮಲತಾ ಅಂಬರೀಶ್ ಸೋಮವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. 

ಮಾದೇಗೌಡ ಅವರ ಪುತ್ರ ಮಧು ಮಾದೇಗೌಡ ಹಾಗೂ ಡಾ. ಸತೀಶ್  ಅವರೊಂದಿಗೆ ಸುಮಲತಾ ಸಮಾಲೋಚನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು