7:57 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಸುಮಾರು 1.75 ಕೋಟಿ ವೆಚ್ಚದಲ್ಲಿ ಸುರತ್ಕಲ್ ಕೊಂಕಣ ರೈಲ್ವೆ ನಿಲ್ದಾಣದಲ್ಲಿ ರೂಫ್ ಹಾಗೂ ಸರ್ಫೇಸಿಂಗ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ

31/01/2025, 16:12

ಸುರತ್ಕಲ್(reporterkarnataka.com): ಸುಮಾರು 1.75 ಕೋಟಿ ವೆಚ್ಚದಲ್ಲಿ ಸುರತ್ಕಲ್ ಕೊಂಕಣ ರೈಲ್ವೆ ನಿಲ್ದಾಣದಲ್ಲಿ ರೂಫ್ ಹಾಗೂ ಸರ್ಫೇಸಿಂಗ್ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು, ಸುರತ್ಕಲ್ ಭಾಗದ ಜನರ ಬಹು ದಿನದ ಬೇಡಿಕೆಯನ್ನು ಈಡೇರಿಸಲು ಸಂಸದರು ನಿಗಮದ ಸಭೆ ನಡೆಸಿ ಅಭಿವೃದ್ಧಿಗೆ ಬೇಕಾದ ಕ್ರಮ ಕೈಗೊಂಡಿರುವುದಕ್ಕೆ ಕೃತಜ್ನತೆ ಸಲ್ಲಿಸಿದರು.


ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಕಾರ್ಪೋರೇಟರ್ಗಳು,ರೈಲ್ವೆ ಅಧಿಕಾರಿಗಳು,ಸ್ಥಳೀಯ ಸಂಘ ಸಂಸ್ಥೆ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು