5:06 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಸುಂಟಿಕೊಪ್ಪ | ರಾಷ್ಟ್ರೀಯ ಹೆದ್ದಾರಿ ಮೇಲೆ ಬಿದ್ದ ಬೃಹತ್ ಮರ: ವಾಹನ ಸಂಚಾರ ಅಸ್ತವ್ಯಸ್ತ

02/07/2026, 23:30

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಇಂದು ಬೆಳಿಗ್ಗೆ 6 ಗಂಟೆಗೆ ಸುಂಟಿಕೊಪ್ಪ ಸಮೀಪದ ಕೆದಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಗಾತ್ರದ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಕಳೆದ 24 ಗಂಟೆಗಳಲ್ಲಿ ತುಂತುರು ಮಳೆ ಮತ್ತು ಬಿರುಸಿನ ಗಾಳಿಯ ಪರಿಣಾಮ ಬೃಹತ್ ಮರವೊಂದು ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಪರಿಣಾಮ ಎರಡು ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣ ಅಡ್ಡಿಯಾಗಿತ್ತು.
ಮರ ಬಿದ್ದ ಪರಿಣಾಮ ಕೆದಕಲ್ ನಿಂದ ಗದ್ದೆಹಳ್ಳದವರೆಗೆ ವಾಹನಗಳು ಸರತಿ ಸಾಲಿನಲ್ಲಿ ನಿಲ್ಲುವಂತಾಗಿತ್ತು.
ಇದನ್ನ ಅರಿತ ಗ್ರಾಮಸ್ಥರು ಮತ್ತು ಮಡಿಕೇರಿ ಅಗ್ನಿ ಶಾಮಕ ದಳದವರು ಆಗಮಿಸಿ ಮರವನ್ನು ಕತ್ತರಿಸಿ ತೆರವು ಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ವಾಹನ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು ಎಂದು ಸುಂಟಿಕೊಪ್ಪ ಮಲಯಾಳಿ ಸಮಾಜದ ಮಾಜಿ ಅಧ್ಯಕ್ಷರಾದ ಶಶಿ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು