11:00 PM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

14/02/2026, 22:59

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಇಂದು ಕೊಡಗಿಗೆ ಭೇಟಿ ನೀಡಿ, ಮಡಿಕೇರಿ ಸಮೀಪದ ಐಷಾರಾಮಿ ರೆಸಾರ್ಟ್ ವೊಂದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಸುಂಟಿಕೊಪ್ಪ ಬೆಟ್ಟಗೇರಿ ಎಸ್ಟೇಟ್ ಮಾಲೀಕ ವಿನೋದ್ ಶಿವಪ್ಪ, ಜಿಲ್ಲಾಡಳಿತದ ಕಾನೂನು ಸಲಹೆಗಾರರಾದ ಎ. ಲೋಕೇಶ್ ಕುಮಾರ್ ಹಾಗೂ ಇನ್ನಿತರ ಪ್ರಮುಖರು ರಜನಿಕಾಂತ್ ಅವರೊಂದಿಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು