12:23 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಆದ್ಯತೆಗೆ ಅನುಗುಣವಾಗಿ ರಾಜ್ಯಾದ್ಯಂತ ಎಲ್‌ಪಿಜಿ ಸಿಲಿಂಡರ್ ಪೂರೈಕೆ: ಸಚಿವ ಕೆ.ಎಚ್‌.ಮುನಿಯಪ್ಪ

30/03/2026, 22:40

ಬೆಂಗಳೂರು(reporterkarnataka.com): ಆದ್ಯತೆಗೆ ಅನುಗುಣವಾಗಿ ರಾಜ್ಯಾದ್ಯಂತ ಎಲ್‌ಪಿಜಿ ಸಿಲಿಂಡರ್ ಪೂರೈಕೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ.
ರಾಜ್ಯಾದ್ಯಂತ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಹಾಗೂ ಸುಮಾರು 18 ಸಾವಿರ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳನ್ನು ಪೂರೈಕೆ ಮಾಡಲಾಗುತ್ತಿದೆ. ಗೃಹ ಬಳಕೆದಾರರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ನಗರ ಪ್ರದೇಶಗಳ ಗೃಹ ಬಳಕೆದಾರರಿಗೆ ಪ್ರತಿ 25 ದಿನಗಳಿಗೊಮ್ಮೆ ಒಂದು ಸಿಲಿಂಡರ್‌ ವಿತರಿಸಲಾಗುತ್ತಿದ್ದರೆ, ಗ್ರಾಮೀಣ ಪ್ರದೇಶದಲ್ಲಿ 45 ದಿನಗಳಿಗೊಮ್ಮೆ ಒಂದು ಸಿಲಿಂಡರ್‌ ಪೂರೈಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಮುನಿಯಪ್ಪ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು