5:07 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಸುರಂಗ ಕೊರೆದು ನೀರು ತಂದ ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕರಿಗೆ ಜಿಲ್ಲಾಧಿಕಾರಿ ಸನ್ಮಾನ

31/03/2022, 16:21

ಮಂಗಳೂರು(reporterkarnataka.com): ಪದ್ಮಶ್ರೀ ಪ್ರಶಸ್ತಿ  ಸ್ವೀಕರಿಸಿ ನವದೆಹಲಿಯಿಂದ ಹಿಂತಿರುಗಿದ ಅಮ್ಮೈ ಮಹಾಲಿಂಗ ನಾಯ್ಕರನ್ನು  ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆತ್ಮೀಯವಾಗಿ ಸನ್ಮಾನಿಸಿದರು.


ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಮಹಾಲಿಂಗ ನಾಯಕರ ಮೊಮ್ಮಗ, ಸ್ನೇಹಿತರು, ಅಭಿಮಾನಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು