8:45 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಸುರತ್ಕಲ್: ದೇವರಾಜು ಅರಸು ಪ್ರಶಸ್ತಿ ಪುರಸ್ಕೃತ ಡಾ. ಎಂ. ಅಣ್ಣಯ್ಯ ಕುಲಾಲ್ ಗೆ ಸನ್ಮಾನ

20/09/2022, 10:09

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯ ಕುಲಾಲ – ಕುಂಬಾರರ ಯುವವೇದಿಕೆ ಇದರ ರಾಜ್ಯ, ವಿಭಾಗ, ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ ಅವರು ರಾಜ್ಯ ಸರಕಾರದ ಪ್ರತಿಷ್ಠಿತ ಶ್ರೀ ದೇವರಾಜು ಅರಸು ಪ್ರಶಸ್ತಿ ಪುರಸ್ಕೃತರಾದ ಡಾ. ಎಂ. ಅಣ್ಣಯ್ಯ ಕುಲಾಲ್ ಉಳ್ತೂರು ಅವರನ್ನು ಸನ್ಮಾನಿಸಿದರು.

ಸುರತ್ಕಲ್ ನ ಕುಲಾಲ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಲಾಲ – ಕುಂಬಾರ ಸಂಘಟನೆಯ ಪ್ರಮುಖರು, ಮುಖಂಡರು, ಗಣ್ಯರು ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು